‘ದಡೇಸೂಗುರು ಪತ್ನಿ’ ಎಂದು ಹೇಳಿಕೊಂಡಿದ್ದ ಮಹಿಳಾ ಅಧಿಕಾರಿ ವಿರುದ್ಧ ‘ಸುಮೋಟೋ ಕೇಸ್’ ದಾಖಲು

ಬಳ್ಳಾರಿ: ಮಾಜಿ ಶಾಸಕ ಬಸವರಾಜ ದಡೇಸೂಗೂರು ನನ್ನ ಗಂಡ ಎಂಬುದಾಗಿ ಹೇಳಿದ್ದಂತ ವಿಜಯನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯ ಮೇಲೆ ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಉಪ ಲೋಕಾಯುಕ್ತ ಬಿ.ವೀರಪ್ಪ ಅವರು ವಿಜಯನಗರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿದ್ದರು. ಈ ವೇಳೆಯಲ್ಲಿ ಮಹಿಳಾ ಅಧಿಕಾರಿ ಶ್ವೇತಾ ಅವರ ಮೊಬೈಲ್ ಪೋನ್ ಚೆಕ್ ಮಾಡಲಾಗಿತ್ತು. ಈ ವೇಳೆ ಹಣ ವಹಿವಾಟಿನ ವಿಚಾರ … Continue reading ‘ದಡೇಸೂಗುರು ಪತ್ನಿ’ ಎಂದು ಹೇಳಿಕೊಂಡಿದ್ದ ಮಹಿಳಾ ಅಧಿಕಾರಿ ವಿರುದ್ಧ ‘ಸುಮೋಟೋ ಕೇಸ್’ ದಾಖಲು