ಕೆಎನ್‌ಎನ್‌ಸಿನಿಮಾಡೆಸ್ಕ್: ಕಾಮಿಡಿ ಶೋಗಳ ಮೂಲಕ ಪ್ರವರ್ಧಮಾನಕ್ಕೆ ಬಂದು, ಇದೀಗ ಬಿಗ್ ಬಾಸ್ ಶೋನಲ್ಲಿಯೂ ಸ್ಪರ್ಧಿಯಾಗಿ ಮಿಂಚುತ್ತಿರುವವರು ಗಿಲ್ಲಿ ನಟ. ಗಿಲ್ಲಿ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ವಿಜಯಾನಂದ್ ನಿರ್ದೇಶನದ ಈ ಸಿನಿಮಾದ ಟೀಸರ್ ಇದೀಗ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯ ಮೂಲಕ ಚಿತ್ರತಂಡ ಒಟ್ಟಾರೆ ಸಿನಿಮಾದ ಬಗೆಗಿನ ಒಂದಷ್ಟು ಮಹತ್ವದ ವಿಚಾರಗಳನ್ನು ಹಂಚಿಕೊಂಡಿದೆ. ಹೀಗೆ ಬಿಡುಗಡೆಗೊಂಡಿರುವ `ಸೂಪರ್ ಹಿಟ್’ ಟೀಸರ್ ಸು ಫ್ರಂ ಸೋ ನಂತರದಲ್ಲಿ ಮತ್ತೊಂದು ಮಟ್ಟದ ಕಾಮಿಡಿಯ ಮೂಲಕ … Continue reading ಗಿಲ್ಲಿ ನಟ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಟೀಸರ್ ಬಿಡುಗಡೆ!
Copy and paste this URL into your WordPress site to embed