BIGG NEWS : ‘ಅಪ್ಪು’ ಕಾರ್ಯಕ್ರಮ ಮುಗಿಸಿ ಚೆನ್ನೈನತ್ತ ‘ಸೂಪರ್ ಸ್ಟಾರ್’ ರಜನೀಕಾಂತ್ ಪ್ರಯಾಣ

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಇಂದು ಸಂಜೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ ಸ್ವೀಕರಿಸಿದರು. ಈ ಕಾರ್ಯಕ್ಕೆ ಆಗಮಿಸಿದ ನಟ , ಸೂಪರ್ ಸ್ಟಾರ್ ರಜನೀಕಾಂತ್ ಇದೀಗ ಚೆನ್ನೈನತ್ತ ಮರಳಿದ್ದಾರೆ. ಇಂದು ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದ ಮೂಲಕ ರಜನೀಕಾಂತ್ ಚೆನ್ನೈಗೆ ಮರಳಿದ್ದಾರೆ. ಇಂದು ಪವರ್ ಸ್ಟಾರ್ … Continue reading BIGG NEWS : ‘ಅಪ್ಪು’ ಕಾರ್ಯಕ್ರಮ ಮುಗಿಸಿ ಚೆನ್ನೈನತ್ತ ‘ಸೂಪರ್ ಸ್ಟಾರ್’ ರಜನೀಕಾಂತ್ ಪ್ರಯಾಣ