BREAKING NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಸೂಪರ್‌ ಸ್ಟಾರ್‌ ರಜನಿಕಾಂತ್‌

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಇನ್ನು ಸೂಪರ್ ಸ್ಟಾರ್ ತಮಿಳು ನಟ ರಜನಿಕಾಂತ್, ತೆಲಗು ನಟ ಜೂ.ಎನ್ ಟಿ ಆರ್ ವಿಶೇಷ ಅತಿಥಿಯಾಗಿ ಆಗಮಿಸಲಿದ್ದಾರೆ. BREAKING NEWS: ಕಲ್ಯಾಣ ಕರ್ನಾಟಕ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ: ನೂರಾರು ಜನರು ಪೊಲೀಸರ ವಶಕ್ಕೆ   ಸಮಾರಂಭಕ್ಕೆ ಬೆಂಗಳೂರಿಗೆ ಸೂಪರ್‌ ಸ್ಟಾರ್‌ ರಜನಿಕಾಂತ್‌ ಬಂದು ಇಳಿದ್ದಾರೆ. ಚೆನ್ನೈನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಸಚಿವರಾದ ಡಾ, … Continue reading BREAKING NEWS: ಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ: ಬೆಂಗಳೂರಿಗೆ ಆಗಮಿಸಿದ ಸೂಪರ್‌ ಸ್ಟಾರ್‌ ರಜನಿಕಾಂತ್‌