2027ರ ಮಾರ್ಚ್ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ: ಡಿಸಿಎಂ ಡಿಕೆಶಿ

ಬೆಂಗಳೂರು: “ಕೋಲಾರ, ಚಿಕ್ಕಬಳ್ಳಾಪುರಕ್ಕೆ 2027 ಮಾರ್ಚ್ ವೇಳೆಗೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಸೋಮವಾರ ತಿಳಿಸಿದರು. ಶಾಸಕ ವೆಂಕಟಶಿವಾರೆಡ್ಡಿ ಅವರು ಮಂಡಿಸಿದ್ದ ಗಮನ ಸೆಳೆಯುವ ಸೂಚನೆಗೆ ಅವರು ಉತ್ತರಿಸಿದರು. “ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಸ್ಥಗಿತಗೊಂಡಿತ್ತು. ನಾವು ವಿಶೇಷ ಆದ್ಯತೆ ನೀಡಿ ನೀರನ್ನು ಹೊರಕ್ಕೆ ತಂದಿದ್ದೇವೆ. ಅವರ ನಾಯಕರು ಈ ಯೋಜನೆಯಲ್ಲಿ ನೀರು ಬರುವುದೇ ಇಲ್ಲ ಎಂದು ಹೇಳುತ್ತಿದ್ದರು. ಆದರೆ ನಾವು ನೀರು ತಂದಿದ್ದೇವೆ. ಈಗ ತುಮಕೂರಿನವರೆಗೂ ಈ … Continue reading 2027ರ ಮಾರ್ಚ್ ವೇಳೆಗೆ ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ಕುಡಿಯುವ ನೀರು ಪೂರೈಕೆ: ಡಿಸಿಎಂ ಡಿಕೆಶಿ