ಕರ್ನಾಟಕಕ್ಕೆ ಯೂರಿಯಾ ತ್ವರಿತವಾಗಿ ಪೂರೈಸಿ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಗೆ ರಣದೀಪ್ ಸುರ್ಜೇವಾಲ ಪತ್ರ

ಬೆಂಗಳೂರು: ಕರ್ನಾಟಕಕ್ಕೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರವನ್ನು ತ್ವರಿತವಾಗಿ ಪೂರೈಸುವಂತೆ ಸಂಸದರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದು, ರೈತರು ದೇಶದ ಆರ್ಥಿಕತೆಯ ಬೆನ್ನೆಲುಬು. ಕರ್ನಾಟಕದಲ್ಲಿ ಮುಂಗಾರು ಬೇಗ ಪ್ರಾರಂಭವಾಗಿದ್ದು ಸರಾಸರಿಗಿಂತ ಶೇ.3ರಷ್ಟು ಹೆಚ್ಚು ಮಳೆಯಾಗಿದ್ದರಿಂದ ಬಿತ್ತನೆ ನಿರೀಕ್ಷೆಗೂ ಮುಂಚೆ ಚಾಲನೆಯಾಗಿದೆ. 2025-26ನೇ ಸಾಲಿನಲ್ಲಿ ರಾಜ್ಯದಲ್ಲಿ 114.40 ಲಕ್ಷ ಹೆಕ್ಟೇರ್ ನಲ್ಲಿ … Continue reading ಕರ್ನಾಟಕಕ್ಕೆ ಯೂರಿಯಾ ತ್ವರಿತವಾಗಿ ಪೂರೈಸಿ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಗೆ ರಣದೀಪ್ ಸುರ್ಜೇವಾಲ ಪತ್ರ