ಸಂಕಲ್ಪ ಯಾತ್ರೆಗೆ ನಿರೀಕ್ಷೆಗೆ ಮೀರಿ ಬೆಂಬಲ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್

ಚಾಮರಾಜನಗರ: ಬಿಜೆಪಿ ಸಂಕಲ್ಪ ಯಾತ್ರೆಗೆ ನಿರೀಕ್ಷೆಗೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಕಾರ್ಯಕರ್ತರು ಮತ್ತು ಸಾರ್ವಜನಿಕರು ಅತ್ಯಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಇಂದು ಜನಸಂಕಲ್ಪ ಯಾತ್ರೆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ 15 ಸಾವಿರ ಗುರಿ ಇದ್ದರೆ 25ರಿಂದ 30 ಸಾವಿರ ಜನರು ಭಾಗವಹಿಸುತ್ತಿದ್ದಾರೆ. ನಮ್ಮ ಸಭೆಯಲ್ಲಿ 5 ಸಾವಿರ ಜನರ ನಿರೀಕ್ಷೆ ಇದ್ದರೆ 8ರಿಂದ 10 ಸಾವಿರ ಜನರು … Continue reading ಸಂಕಲ್ಪ ಯಾತ್ರೆಗೆ ನಿರೀಕ್ಷೆಗೆ ಮೀರಿ ಬೆಂಬಲ- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್