BREAKING NEWS: ಶಿವಮೂರ್ತಿ ಮುರುಘಾ ಶರಣರ ಪೀಠತ್ಯಾಗಕ್ಕೆ ಹೆಚ್ಚಿದ ಒತ್ತಡ; ಶೀಘ್ರದಲ್ಲಿಯೇ ಮತ್ತೊಂದು ಸಭೆ ಸಾಧ್ಯತೆ |Murugha Sri

ಚಿತ್ರದುರ್ಗ: ಪೊಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿರುವ ಶಿವಮೂರ್ತಿ ಮುರುಘಾ ಶರಣರು ಮುರುಘಾ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಹಿಂದೆ ಸರಿಬೇಕು ಎಂಬ ಒತ್ತಡ ಹೆಚ್ಚಿದೆ. ಗುರುವಾರದಂದು ಮಾಜಿ ಸಚಿವ ಎಚ್.ಏಕಾಂತಯ್ಯ ನೇತೃತ್ವದಲ್ಲಿ ನಿನ್ನೆ ಎಸ್.ನಿಜಲಿಂಗಪ್ಪ ಸ್ಮಾರಕದ ಆವಣರದಲ್ಲಿ ವೀರಶೈವ-ಲಿಂಗಾಯತರ ಸಮಾಲೋಚನಾ ಸಭೆ ನಡೆದಿತ್ತು. BIG NEWS: ಮಿಥುನ್ ರೈ ಎಲ್ಲಿ, ಸೆಲ್ಫಿ ತೆಗೆದುಕೊಳ್ಳಲು ಬರ್ಲಿ: ಶೋಭಾ ಕರಂದ್ಲಾಜೆ ತಿರುಗೇಟು   ಮಠದ ಪೀಠಾದ್ಯಕ್ಷ ಸ್ಥಾನದಿಂದ ಶಿವಮೂರ್ತಿ ಮುರುಘಾ ಶರಣರನ್ನು ವಜಾ ಮಾಡಿ, ಹೊಸ ಪೀಠಾಧ್ಯಕ್ಷರನ್ನು ನೇಮಿಸಲು ಸರ್ಕಾರಕ್ಕೆ ಮನವಿ … Continue reading BREAKING NEWS: ಶಿವಮೂರ್ತಿ ಮುರುಘಾ ಶರಣರ ಪೀಠತ್ಯಾಗಕ್ಕೆ ಹೆಚ್ಚಿದ ಒತ್ತಡ; ಶೀಘ್ರದಲ್ಲಿಯೇ ಮತ್ತೊಂದು ಸಭೆ ಸಾಧ್ಯತೆ |Murugha Sri