ಡಿ.14ಕ್ಕೆ ಪೆನ್ನಾರ ನದಿ ಕಣಿವೆ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ನವದೆಹಲಿ : ಇಂದು ಸುಪ್ರೀಂ ಕೋರ್ಟ್ ನಿಂದ ( Supreme Court ) ಪೆನ್ನಾರ (ದಕ್ಷಿಣ ಪಿನಾಕಿನಿ) ನದಿಯ ಕಣಿವೆ ಕುರಿತಂತೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿತು. ಈ ಬಳಿಕ ವಿಚಾರಣೆಯನ್ನು ಡಿಸೆಂಬರ್ 14, 2022ಕ್ಕೆ ಮುಂದೂಡಿಕೆ ಮಾಡಿದೆ.  ಮೊದಲ ಬಾರಿಗೆ ‘ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ’ಗೆ ‘ರೋಬೊಟಿಕ್‌ ತಂತ್ರಜ್ಞಾನ’ ಪರಿಚಯಿಸಿದ ‘ಫೋರ್ಟಿಸ್ ಆಸ್ಪತ್ರೆ’ ಪೆನ್ನಾರ್ ನದಿಯ ಕಣಿವೆಯಲ್ಲಿ ಕರ್ನಾಟಕ ರಾಜ್ಯವು ಕೈಗೊಂಡಿರುವ ಮಾರ್ಕಾಂಡೇಯ ನದಿಗೆ ಅಡ್ಡಲಾಗಿ ಚೆಕ್ ಡ್ಯಾಂ, ಯಲ್ಲಮಲ್ಲಪ್ಪ ಚೆಟ್ಟಿ ಕೆರೆಯಿಂದ ಹೊಸಕೋಟೆ ಕೆರೆಯವರೆಗೆ ಕಾಮಗಾರಿ … Continue reading ಡಿ.14ಕ್ಕೆ ಪೆನ್ನಾರ ನದಿ ಕಣಿವೆ ಕುರಿತ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್