ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!

ಬೆಂಗಳೂರು: ಭಾರತದ ಸುಪ್ರೀಂ ಕೋರ್ಟ್, ಸೋಮವಾರ ದಿನಾಂಕ 09 ಫೆಬ್ರವರಿ 2026 ರಂದು, Deputy Commissioner & Special Land Acquisition Officer vs. SV Global Mills (SLP Civil No. 215 of 2023) ಹಾಗೂ ಸಂಬಂಧಿತ ಪ್ರಕರಣಗಳಲ್ಲಿ ಐತಿಹಾಸಿಕ ತೀರ್ಪು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿದ್ದ 530 ಮೇಲ್ಮನವಿಗಳನ್ನು ಅನುಮತಿಸಿದೆ. ಈ ಮೇಲ್ಮನವಿಗಳು ಕೃಷ್ಣಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು ಏತ ನೀರಾವರಿ ಯೋಜನೆ, ರಾಜ್ಯ ಹೆದ್ದಾರಿ ಯೋಜನೆಗಳು ಹಾಗೂ ಇತರೆ ಪ್ರಮುಖ … Continue reading ಭೂಸ್ವಾಧೀನ ಪ್ರಕರಣದಲ್ಲಿ ಕರ್ನಾಟಕ ಸಲ್ಲಿಸಿದ 530 ಮೇಲ್ಮನವಿಗಳಿಗೆ ಸುಪ್ರೀಂ ಕೋರ್ಟ್ ಅನುಮತಿ!