ಚುನಾವಣಾ ಬಾಂಡ್ ವಿತರಣೆಯನ್ನು ತಕ್ಷಣವೇ ನಿಲ್ಲಿಸಿ: ಬ್ಯಾಂಕುಗಳಿಗೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ರಾಜಕೀಯ ಪಕ್ಷಗಳಿಗೆ ಅನಾಮಧೇಯ ಧನಸಹಾಯಕ್ಕೆ ಅವಕಾಶ ನೀಡುವ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಯೋಜನೆಯ ಕಾನೂನು ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸರ್ವಾನುಮತದ ತೀರ್ಪನ್ನು ನೀಡಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠವು ಗುರುವಾರ ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸಿದ್ದು, ಇದನ್ನು “ಅಸಂವಿಧಾನಿಕ” ಎಂದು ಕರೆದಿದೆ.  ಇನ್ನೂ ಇದೇ ವೇಳೇ ಚುನಾವಣಾ ಬಾಂಡ್ ವಿತರಣೆಯನ್ನು ತಕ್ಷಣವೇ ನಿಲ್ಲಿಸಿ ಅಂತ ಸುಪ್ರಿಂಕೋರ್ಟ್‌ ಸೂಚನೆ ನೀಡಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ (ಎಸ್ಬಿಐ) … Continue reading ಚುನಾವಣಾ ಬಾಂಡ್ ವಿತರಣೆಯನ್ನು ತಕ್ಷಣವೇ ನಿಲ್ಲಿಸಿ: ಬ್ಯಾಂಕುಗಳಿಗೆ ಸುಪ್ರೀಂ ಕೋರ್ಟ್ ಸೂಚನೆ