ಸುಪ್ರೀಂ ಕೋರ್ಟ್ ಜಾಮೀನು ರದ್ದು: ಈ ಬಗ್ಗೆ ವಿನಯ್ ಕುಲಕರ್ಣಿ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದಂತ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು. ಈ ಬಗ್ಗೆ ಅವರು ಹೇಳಿದ್ದೇನು ಅಂತ ಮುಂದ ಓದಿ. ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಅವರು, ನಾವು ನ್ಯಾಯಾಲಯದ ಆದೇಶವನ್ನು ಪಾಲಿಸಬೇಕಾಗುತ್ತದೆ. ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಕೋರ್ಟ್ ಆದೇಶ ಕೊಟ್ಟಿದೆ. ಅದರ ಬಗ್ಗೆ ನಾನು ಮಾತನಾಡಲ್ಲ ಎಂದರು. ಜಾಮೀನು ರದ್ದತಿಯ ಹಿಂದೆ ಹಲವರ ಕೈವಾಡವಿದೆ. ಇದೇನು ದೊಡ್ಡ ಸಮಸ್ಯೆ ಅಲ್ಲ. ನ್ಯಾಯಾಲಯದಲ್ಲಿ ಸಾಕ್ಷಿ ಬೇಕು. ಸಾಕ್ಷ್ಯಾಧಾರಗಳ ಮೇಲೆ ಕೋರ್ಟ್ … Continue reading ಸುಪ್ರೀಂ ಕೋರ್ಟ್ ಜಾಮೀನು ರದ್ದು: ಈ ಬಗ್ಗೆ ವಿನಯ್ ಕುಲಕರ್ಣಿ ಹೇಳಿದ್ದೇನು ಗೊತ್ತಾ?