BREAKING: ನೀಟ್ ಪಿಜಿ ಮರು ಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್ | NEET-UG 2024 Exam

ನವದೆಹಲಿ: ನೀಟ್ ಮರು ಪರೀಕ್ಷಎ ಇಲ್ಲ. ನೀಟ್ ಮರು ಪರೀಕ್ಷೆ ನಡೆಸುವುದಿಲ್ಲ ಎಂಬುದಾಗಿ ಸುಪ್ರೀಂ ಕೋರ್ಟ್ ಪ್ರಶಅನೆ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಮಹತ್ವದ ತೀರ್ಪು ನೀಡಿದೆ. ನೀಟ್-ಯುಜಿ 2024 ಪರೀಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜುಲೈ 23 ರಂದು ಪರೀಕ್ಷೆಯ ಮರು ಪರೀಕ್ಷೆಯ ಮನವಿಯನ್ನು ತಿರಸ್ಕರಿಸಿತು. ಮರು ಪರೀಕ್ಷೆಗೆ ಕರೆ ನೀಡಲು ಯಾವುದೇ ನಿರ್ಣಾಯಕ ಪುರಾವೆಗಳಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ … Continue reading BREAKING: ನೀಟ್ ಪಿಜಿ ಮರು ಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್ | NEET-UG 2024 Exam