ಮತದಾನದ ವೀಡಿಯೊಗಳನ್ನು ಸಂರಕ್ಷಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ನವದೆಹಲಿ: ಪ್ರತಿ ಮತಗಟ್ಟೆಗೆ ಗರಿಷ್ಠ ಮತದಾರರ ಸಂಖ್ಯೆಯನ್ನು 1,200 ರಿಂದ 1,500 ಕ್ಕೆ ಹೆಚ್ಚಿಸುವ ನಿರ್ಧಾರದ ವಿರುದ್ಧ ಅರ್ಜಿಗಳು ಬಾಕಿ ಇರುವಾಗ ಮತದಾನದ ವೀಡಿಯೊ ತುಣುಕುಗಳನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶವನ್ನು ಹೊರಡಿಸಿದ್ದು, ಇಂದು ಪ್ರಕಾಶ್ ಸಿಂಗ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪ್ರತಿಕ್ರಿಯಿಸಲು ಭಾರತದ ಚುನಾವಣಾ ಆಯೋಗದ (Election Commission … Continue reading ಮತದಾನದ ವೀಡಿಯೊಗಳನ್ನು ಸಂರಕ್ಷಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
Copy and paste this URL into your WordPress site to embed
Copy and paste this code into your site to embed