ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ

ಬೆಂಗಳೂರು : “ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿರುವುದು, ನ್ಯಾಯ ಪೀಠದಿಂದ ನಮಗೆ ನ್ಯಾಯ ಸಿಕ್ಕಂತಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆ ಡಿಪಿಆರ್ ವಿರೋಧಿಸಿ ತಮಿಳುನಾಡು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ಇದರಿಂದ ತಮಿಳುನಾಡಿಗೆ ಹಿನ್ನಡೆಯಾಗಿದೆಯಲ್ಲಾ ಎಂದು ಕೇಳಿದಾಗ, “ಈ ಬಗ್ಗೆ ಸಂಪೂರ್ಣ ಮಾಹಿತಿ ಸಿಕ್ಕ ನಂತರ ವಿವರವಾಗಿ ಮಾತನಾಡುತ್ತೇನೆ. ಇದು ಯಾವುದೇ … Continue reading ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ವಜಾ, ನಮಗೆ ಸಿಕ್ಕ ನ್ಯಾಯ: ಡಿಸಿಎಂ ಡಿಕೆಶಿ