ಸಿಎಂ ಸಿದ್ಧರಾಮಯ್ಯ ಸೇರಿ ಇತರೆ ಕಾಂಗ್ರೆಸ್ ಮುಖಂಡರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ಮೇಲೆ ಪ್ರತಿಭಟನೆ ನಡೆಸಿದ್ದಕ್ಕಾಗಿ ದಾಖಲಾಗಿದ್ದಂತ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 2022ರಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ, ಪ್ರತಿಭಟನೆ ಮಾಡಿದ್ದಂತ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. … Continue reading ಸಿಎಂ ಸಿದ್ಧರಾಮಯ್ಯ ಸೇರಿ ಇತರೆ ಕಾಂಗ್ರೆಸ್ ಮುಖಂಡರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್