BIG NEWS: ರೇಬಿಸ್ ಪೀಡಿತ, ಆಕ್ರಮಣಕಾರಿ ಬೀದಿ ನಾಯಿಗಳಿಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್!

ನವದೆಹಲಿ: ದೇಶಾದ್ಯಂತ ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ ಮತ್ತು ಕಡಿತದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅತ್ಯಂತ ಪ್ರಮುಖವಾದ ತೀರ್ಪೊಂದನ್ನು ನೀಡಿದೆ. ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ, ಅತಿಯಾಗಿ ಆಕ್ರಮಣಕಾರಿಯಾಗಿರುವ ಮತ್ತು ರೇಬಿಸ್ (Rabies) ರೋಗದಿಂದ ಬಳಲುತ್ತಿರುವ ಬೀದಿ ನಾಯಿಗಳಿಗೆ ಅಗತ್ಯವಿದ್ದರೆ ‘ದಯಾಮರಣ’ (Euthanasia) ನೀಡಬಹುದು ಎಂದು ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಸದ್ಭಾವನೆಯಿಂದ ಕೆಲಸ ಮಾಡುವ ಅಧಿಕಾರಿಗಳ ವಿರುದ್ಧ FIR ಇಲ್ಲ! ಸ್ಥಳೀಯ ಸಂಸ್ಥೆಗಳು ಅಥವಾ ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕ ಹಿತಾಸಕ್ತಿ ಮತ್ತು ಸದ್ಭಾವನೆಯಿಂದ (Good … Continue reading BIG NEWS: ರೇಬಿಸ್ ಪೀಡಿತ, ಆಕ್ರಮಣಕಾರಿ ಬೀದಿ ನಾಯಿಗಳಿಗೆ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್!