BREAKING NEWS : ವಿಕೃತ ಕಾಮಿ ‘ಉಮೇಶ್ ರೆಡ್ಡಿ’ ಗಲ್ಲು ಶಿಕ್ಷೆ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ |Umesh Reddy
ನವದೆಹಲಿ : ವಿಕೃತ ಕಾಮಿ ಉಮೇಶ್ ರೆಡ್ಡಿ ( Umesh Reddy) ಗಲ್ಲು ಶಿಕ್ಷೆ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್ ಉಮೇಶ್ ರೆಡ್ಡಿಗೆ ಮರಣದಂಡನೆ ಖಾಯಂಗೊಳಿಸಿತ್ತು, ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದ ಉಮೇಶ್ ರೆಡ್ಡಿಗೆ ರಿಲೀಫ್ ಸಿಕ್ಕಿದ್ದು, ಸುಪ್ರೀಂಕೋರ್ಟ್ ಸಿಜೆಐ ಅವರಿದ್ದ ಪೀಠ ಆದೇಶ ಹೊರಡಿಸಿದೆ. ವಿಕೃತ ಕಾಮಿ ಉಮೇಶ್ ರೆಡ್ಡಿಗೆ ಕ್ರೂರ ಶಿಕ್ಷೆಯಾಗಬೇಕು, ಆತನನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ನೊಂತ ಸಂತ್ರಸ್ತ ಕುಟುಂಬದವರು ಹಾಗೂ ವಿವಿಧ ಸಂಘಟನೆಗಳು … Continue reading BREAKING NEWS : ವಿಕೃತ ಕಾಮಿ ‘ಉಮೇಶ್ ರೆಡ್ಡಿ’ ಗಲ್ಲು ಶಿಕ್ಷೆ ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ |Umesh Reddy
Copy and paste this URL into your WordPress site to embed
Copy and paste this code into your site to embed