ಕೇಂದ್ರ ಬಜೆಪಿ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ತುಂಬಿಸುವಂತಹ ತೀರ್ಪುನ್ನ ಸುಪ್ರೀಂ ಕೋರ್ಟ್ ನೀಡಿದೆ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬರ ಪರಿಹಾರದ ವಿಚಾರದಲ್ಲಿ ಕರ್ನಾಟಕವನ್ನ ಕಡೆಗಣಿಸಿದ್ದ ಕೇಂದ್ರ ಸರ್ಕಾರಕ್ಕೆ ಸುಪ್ರೀ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗವಾಗಿದೆ ಎಂದು ಸರ್ಕಾರದ ಮುಖ್ಯ ವಕ್ತಾರರಾಗಿರುವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ತಿಯಿಸಿದ ಅವರು, ಇದು ಕರ್ನಾಟಕದ ನ್ಯಾಯಯುತ ಹೋರಾಟಕ್ಕೆ ಸಂದಿರುವ ಜಯ ಎಂದರು. ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ. ಆದರೆ … Continue reading ಕೇಂದ್ರ ಬಜೆಪಿ ಸರ್ಕಾರ ಕರ್ನಾಟಕಕ್ಕೆ ನೀಡಿದ್ದ ಖಾಲಿ ಚೊಂಬನ್ನ ತುಂಬಿಸುವಂತಹ ತೀರ್ಪುನ್ನ ಸುಪ್ರೀಂ ಕೋರ್ಟ್ ನೀಡಿದೆ – ಸಚಿವ ದಿನೇಶ್ ಗುಂಡೂರಾವ್