ಕೇಂದ್ರದಿಂದ ಬರ ಪರಿಹಾರದ ವಿಷಯದಲ್ಲಿ ಸುಪ್ರೀಂ ಕೋರ್ಟ್ ಗೂ ತಪ್ಪು ಮಾಹಿತಿ – ಸಿಎಂ ಸಿದ್ಧರಾಮಯ್ಯ ಕಿಡಿ
ಬೆಂಗಳೂರು: ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ. ಬರ ಪರಿಹಾರದ ವಿಷಯದಲ್ಲಿ ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ಬರಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ … Continue reading ಕೇಂದ್ರದಿಂದ ಬರ ಪರಿಹಾರದ ವಿಷಯದಲ್ಲಿ ಸುಪ್ರೀಂ ಕೋರ್ಟ್ ಗೂ ತಪ್ಪು ಮಾಹಿತಿ – ಸಿಎಂ ಸಿದ್ಧರಾಮಯ್ಯ ಕಿಡಿ
Copy and paste this URL into your WordPress site to embed
Copy and paste this code into your site to embed