ನವದೆಹಲಿ: 1,000 ಮತ್ತು 500 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ ಸರ್ಕಾರದ 2016 ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿದ್ದು, ಕೇಂದ್ರ ಸರ್ಕಾರದ ಆದೇಶವನ್ನು ಸುಪ್ರಿಂ ಕೋರ್ಟ್ ಎತ್ತಿ ಹಿಡಿದಿದೆ.
SC to pronounce verdict on pleas challenging Centre's demonetisation policy
Read @ANI Story | https://t.co/HHlYDcKYO9#Demonetisation #SupremeCourtofIndia pic.twitter.com/DsPRoxNkiw
— ANI Digital (@ani_digital) January 2, 2023