ನವದೆಹಲಿ:ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧ ನಡೆಯುತ್ತಿರುವ ತನಿಖೆಯ ಮಧ್ಯೆ, ಅವರ ಮನೆಯಿಂದ ಹಣವನ್ನು ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಧೀಶರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ