Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ

29/06/2025 10:07 AM

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ಪೌರತ್ವ ತಿದ್ದುಪಡಿ ಕಾಯ್ದೆ’ಗೆ ತಡೆ ನೀಡಲು ‘ಸುಪ್ರೀಂ ಕೋರ್ಟ್’ ನಿರಾಕರಣೆ | CAA Notification Case
INDIA

BREAKING: ‘ಪೌರತ್ವ ತಿದ್ದುಪಡಿ ಕಾಯ್ದೆ’ಗೆ ತಡೆ ನೀಡಲು ‘ಸುಪ್ರೀಂ ಕೋರ್ಟ್’ ನಿರಾಕರಣೆ | CAA Notification Case

By kannadanewsnow0919/03/2024 2:50 PM

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (Citizenship Amendment Act -CAA) 2019 ಮತ್ತು ನಾಗರಿಕ ತಿದ್ದುಪಡಿ ನಿಯಮಗಳು, 2024 ಅನ್ನು ತಡೆಹಿಡಿಯುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಏಪ್ರಿಲ್ 8 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದು, ವಿಚಾರಣೆಯನ್ನು ಏಪ್ರಿಲ್ 9 ಕ್ಕೆ ಮುಂದೂಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿತು.

2019 ರಲ್ಲಿ ನರೇಂದ್ರ ಮೋದಿ ಸರ್ಕಾರ ಪರಿಚಯಿಸಿದ ಸಿಎಎ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದು 2014 ರ ಡಿಸೆಂಬರ್ 31 ಕ್ಕಿಂತ ಮೊದಲು ಭಾರತಕ್ಕೆ ಬಂದ ಹಿಂದೂಗಳು, ಸಿಖ್ಖರು, ಜೈನರು, ಬೌದ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರು ಸೇರಿದಂತೆ ಕಿರುಕುಳಕ್ಕೊಳಗಾದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಗುರಿಯನ್ನು ಹೊಂದಿದೆ.

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ: ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ – ಆರ್.ಅಶೋಕ್ ಕಿಡಿ

ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿವೈ ವಿಜಯೇಂದ್ರ

ಪೌರತ್ವ ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ Supreme Court refuses to stay Citizenship Amendment Act
Share. Facebook Twitter LinkedIn WhatsApp Email

Related Posts

SHOCKING : ಬೈಕ್ ಚಕ್ರಕ್ಕೆ ಸೀರೆಯ ಸೆರಗು ಸಿಲುಕಿ ನಡುರಸ್ತೆಯಲ್ಲೇ ಬಿದ್ದ ಮಹಿಳೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

29/06/2025 9:44 AM1 Min Read

Breaking: ರಾಮೇಶ್ವರಂನ 8 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ | Fishermen

29/06/2025 9:33 AM1 Min Read

BREAKING : ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭೀಕರ ಕಾಲ್ತುಳಿತ : ಮೂವರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

29/06/2025 9:09 AM1 Min Read
Recent News

BREAKING : ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ

29/06/2025 10:07 AM

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM
State News
KARNATAKA

BREAKING : ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್ ‘CM’ ಆಗ್ತಾರೆ : ಶಾಸಕ ಇಕ್ಬಾಲ್ ಹುಸೇನ್ ಸ್ಪೋಟಕ ಹೇಳಿಕೆ

By kannadanewsnow0529/06/2025 10:07 AM KARNATAKA 1 Min Read

ರಾಮನಗರ : ರಾಜ್ಯ ರಾಜಕಾರಣದಲ್ಲಿ ಸದ್ಯ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಲ್ಲೂ ಭಾರಿ ಬದಲಾವಣೆ ಮಾತುಗಳು ಕೇಳಿ ಬರುತ್ತಿದ್ದು,…

BREAKING : ಚಿಕ್ಕಮಗಳೂರು : ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣು!

29/06/2025 9:55 AM

SHOCKING : ಹಾಸನದಲ್ಲಿ ನಿನ್ನೆ ಇಬ್ಬರು ‘ಹೃದಯಾಘಾತಕ್ಕೆ’ ಬಲಿ : `ಹಾರ್ಟ್ ಅಟ್ಯಾಕ್’ ಗೆ ಒಂದೇ ತಿಂಗಳಲ್ಲಿ 19ಕ್ಕೆರಿದ ಸಾವಿನ ಸಂಖ್ಯೆ!

29/06/2025 9:52 AM

BREAKING : ಬೆಂಗಳೂರಲ್ಲಿ ಇಂಜಿನಿಯರ್ ಸೀಟ್ ಬ್ಲಾಕ್ ದಂಧೆ ಕೇಸ್ : ‘ED’ ಇಂದ ಕೋಟ್ಯಂತರ ರೂ. ನಗದು, ದಾಖಲಾತಿ ಜಪ್ತಿ!

29/06/2025 9:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.