ದೆಹಲಿ: ಸುಪ್ರೀಂಕೋರ್ಟ್ನಲ್ಲಿ ಹಿಜಾಬ್(hijab) ಸಂಬಂಧ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆ ಇಂದು ಅಂತ್ಯವಾಗಿದೆ. ಹಿಜಾಬ್ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಕಾಯ್ದಿರಿಸಿದೆ.
ಶಾಲಾ & ಕಾಲೇಜು ತರಗತಿಗಳಲ್ಲಿ ಹಿಜಾಬ್ ನಿಷೇಧಿಸುವ ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದೆ.
10 ದಿನಗಳ ಕಾಲ ಅರ್ಜಿಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ದ್ವಿಸದಸ್ಯಪೀಠ ಇಂದು ಹಿಜಾಬ್ ಕುರಿತು ವಾದ-ಪ್ರತಿವಾದ ಆಲಿಸಿ ತೀರ್ಪು ಕಾಯ್ದಿರಿಸಿದೆ.
BIGG NEWS: ಕಚೇರಿ ಬಾಗಿಲಿನ ಗಾಜು ಒಡೆದು, NIA ಅಧಿಕಾರಿಗಳು ಅನಾಗರಿಕರಂತೆ ವರ್ತಿಸಿದ್ದಾರೆ : SDPI ಗಂಭೀರ ಆರೋಪ
BIGG BREAKING NEWS : ದೇಶಾದ್ಯಂತ `NIA’ ದಾಳಿ : ಕರ್ನಾಟಕದ 20 ಮಂದಿ ಸೇರಿ 106 `PFI’ ಕಾರ್ಯಕರ್ತರ ಬಂಧನ