BREAKING NEWS: ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿ.ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ನೇಮಕ

ಬೆಂಗಳೂರು: ಬೆಳಗಾವಿ ಗಡಿಯ ಸಂಬಂಧ ಮಹಾರಾಷ್ಟ್ರ ಕ್ಯಾತೆ ತೆಗೆದ ಬೆನ್ನಲ್ಲೇ, ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರನ್ನಾಗಿ ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ವಿ ಪಾಟೀಲ್ ನೇಮಸಿ ಆದೇಶಿಸಿದೆ. ‘ಶರಾವತಿ ಸಂತ್ರಸ್ತ’ರಿಗೆ ತೊಂದರೆಯಾಗದಂತೆ ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ ಈ ಕುರಿತಂತೆ ರಾಜ್ಯ ಸರ್ಕಾರದ ಜಂಟಿ ಕಾರ್ಯದರ್ಶಿ ಜಿ ವೆಂಕಟೇಶ್ ಅಧಿಸೂಚನೆ ಹೊರಡಿಸಿದ್ದಾರೆ. ಈ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. ಅದರಲ್ಲಿ ಸರ್ವೋಚ್ಚ ನ್ಯಾಯಾಲಯದ ಗೌರವಾನ್ವಿತ ನಿವೃತ್ತ ನ್ಯಾಯಮೂರ್ತಿ … Continue reading BREAKING NEWS: ಕರ್ನಾಟಕ ಗಡಿ ಹಾಗೂ ನದಿಗಳ ರಕ್ಷಣಾ ಆಯೋಗದ ಅಧ್ಯಕ್ಷರಾಗಿ ಸುಪ್ರೀಂ ಕೋರ್ಟ್ ನಿ.ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ನೇಮಕ