BIG NEWS: ವಿವಾಹಿತ ಮಹಿಳೆಯರು ಕ್ರೌರ್ಯ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ: ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ: ವಿವಾಹಿತ ಮಹಿಳೆಯರು ಸ್ವಾರ್ಥಕ್ಕಾಗಿ ತಮ್ಮ ಗಂಡಂದಿರು ಮತ್ತು ಅತ್ತೆ ಮಾವಂದಿರಿಗೆ ಕಿರುಕುಳ ನೀಡಲು ಕ್ರೌರ್ಯ ಕಾನೂನನ್ನು ವ್ಯಾಪಕವಾಗಿ ಬಳಸುತ್ತಿದ್ದಾರೆ. ಈ ಮೂಲಕ ಕ್ರೌರ್ಯ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದಾಗಿ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಹಣ ಸುಲಿಗೆ ಮಾಡಲು ಪತ್ನಿ ಮತ್ತು ಆಕೆಯ ಕುಟುಂಬ ತನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ (34) ಅವರಿಗೆ ನ್ಯಾಯಕ್ಕಾಗಿ ಹೆಚ್ಚುತ್ತಿರುವ ಬೇಡಿಕೆಗಳ ಮಧ್ಯೆ ಸುಪ್ರೀಂ ಕೋರ್ಟ್ ಈ ಕಳವಳ … Continue reading BIG NEWS: ವಿವಾಹಿತ ಮಹಿಳೆಯರು ಕ್ರೌರ್ಯ ಕಾನೂನನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ: ಸುಪ್ರೀಂ ಕೋರ್ಟ್ ಕಳವಳ