BREAKING: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್
ನವದೆಹಲಿ: ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಭಾನುವಾರ ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡಿದೆ. ಕೊಲ್ಕತ್ತಾದಲ್ಲಿನ ಅರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಂತ ವೈದ್ಯೆಯ ಮೇಲೆಯೇ ಅತ್ಯಾಚಾರವೆಸಗಿ, ಕೊಲೆ ಮಾಡಲಾಗಿತ್ತು. ಇಡೀ ದೇಶವೇ ಈ ಘಟನೆಯನ್ನು ಖಂಡಿಸಿತ್ತು. ಅಲ್ಲದೇ ಭಾರತೀಯ ವೈದ್ಯಕೀಯ ಸಂಘವು ರಾಷ್ಟ್ರವ್ಯಾಪಿ ಮುಷ್ಕರವನ್ನು ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಲಾಗಿತ್ತು. ಈ ಬೆನ್ನಲ್ಲೇ ಕೊಲ್ಕತ್ತಾ ವೈದ್ಯಯ ಮೇಲಿನ … Continue reading BREAKING: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed