ಮೇ.5ರಿಂದ ಸಿಎಎ ವಿರೋಧಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ಆರಂಭ
ನವದೆಹಲಿ: ಡಿಸೆಂಬರ್ 2019 ರಲ್ಲಿ ಅಂಗೀಕರಿಸಲ್ಪಟ್ಟ ವಿವಾದಾತ್ಮಕ ಕಾನೂನನ್ನು ಪ್ರಶ್ನಿಸಿ 200 ಕ್ಕೂ ಹೆಚ್ಚು ಅರ್ಜಿಗಳು ದಾಖಲಾಗಿವೆ. ಈ ಅರ್ಜಿಗಳ ವಿಚಾರಣೆಯನ್ನು ಮೇ.5ರಿಂದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ದೇಶಕ್ಕೆ ಬಂದ ಹಿಂದೂ, ಸಿಖ್, ಬೌದ್ಧ, ಕ್ರಿಶ್ಚಿಯನ್, ಜೈನ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ ವಲಸಿಗರಿಗೆ ಪೌರತ್ವ ನೀಡಲು ಸಿಎಎ ಪ್ರಯತ್ನಿಸುತ್ತದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಯಮಲಯ … Continue reading ಮೇ.5ರಿಂದ ಸಿಎಎ ವಿರೋಧಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ಆರಂಭ
Copy and paste this URL into your WordPress site to embed
Copy and paste this code into your site to embed