BIG NEWS: ಜ್ಞಾನವಾಪಿ ಮಸೀದಿ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ | Gyanvapi mosque case
ನವದೆಹಲಿ : ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ‘ಶಿವಲಿಂಗ’ದ ರಕ್ಷಣೆ ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಈ ಪ್ರಕರಣದ ವಿಚಾರಣೆಗೆ ಪೀಠವನ್ನು ರಚಿಸುವುದಾಗಿ ಗುರುವಾರ ಹೇಳಿತ್ತು. ʻನಾಳೆ ಮಧ್ಯಾಹ್ನ 3 ಗಂಟೆಗೆ ವಿಚಾರಣೆಗಾಗಿ ಪೀಠವನ್ನು ರಚಿಸುತ್ತೇವೆʼ ಎಂದು ಸುಪ್ರೀಂ ಕೋರ್ಟ್ ಗುರುವಾರ(ನಿನ್ನೆ) ಹೇಳಿತ್ತು. ಮೇ 17 ರಂದು ಸುಪ್ರೀಂ ಕೋರ್ಟ್ … Continue reading BIG NEWS: ಜ್ಞಾನವಾಪಿ ಮಸೀದಿ ಪ್ರಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ಮಹತ್ವದ ವಿಚಾರಣೆ | Gyanvapi mosque case
Copy and paste this URL into your WordPress site to embed
Copy and paste this code into your site to embed