ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ( Citizenship Amendment Act – CAA) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ( Supreme Court ) ಸೆಪ್ಟೆಂಬರ್ 12 ರಂದು ನಡೆಸಲಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಸೋಮವಾರ 200ಕ್ಕೂ ಹೆಚ್ಚು ಅರ್ಜಿಗಳನ್ನು ಕೈಗೆತ್ತಿಕೊಳ್ಳಲಿದೆ. ಹೀಗಾಗಿ ಸೆಪ್ಟೆಂಬರ್ 12ರಂದು ಸುಪ್ರೀಂ ಕೋರ್ಟ್ ನಡೆಸಲಿರುವಂತ ಸಿಎಎ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ತೀವ್ರ ಕುತೂಹಲ ಪಡೆದುಕೊಂಡಿದೆ.
Supreme Court to hear on Monday, 12th September the pleas challenging the Citizenship Amendment Act (CAA) of 2019.
A bench headed by Chief Justice of India UU Lalit to take up over 200 pleas on Monday. pic.twitter.com/GWkoNMKeoZ
— ANI (@ANI) September 8, 2022