ನವದೆಹಲಿ: ಪೌರತ್ವ ಕಾಯ್ದೆ 1955 ರ ಸೆಕ್ಷನ್ 6 ಎ ಅನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ನ ಐದು ನ್ಯಾಯಾಧೀಶರ ಸಂವಿಧಾನ ಪೀಠ ಗುರುವಾರ ತೀರ್ಪು ನೀಡಲಿದೆ. ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಎಂ.ಎಂ.ಸುಂದರೇಶ್, ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು 2023 ರ ಡಿಸೆಂಬರ್ 12 ರಂದು ತೀರ್ಪನ್ನು ಕಾಯ್ದಿರಿಸುವ ಮೊದಲು ನಾಲ್ಕು ದಿನಗಳ ಕಾಲ ಈ ವಿಷಯವನ್ನು ಆಲಿಸಿತು. ಪೌರತ್ವ ಕಾಯ್ದೆ 1955 ರ ಸೆಕ್ಷನ್ 6 ಎ ಪ್ರಕಾರ, … Continue reading BREAKING: ನಾಳೆ ‘ಸುಪ್ರೀಂ ಕೋರ್ಟ್’ನಿಂದ ಪೌರತ್ಯ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ಕುರಿತ ತೀರ್ಪು ಪ್ರಕಟ | Citizenship Act
Copy and paste this URL into your WordPress site to embed
Copy and paste this code into your site to embed