ನವದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬರುವ ‘ಶಿವಲಿಂಗ’ವನ್ನು ರಕ್ಷಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ನಡೆಸಲಿದೆ. ಈ ವಿಷಯವನ್ನು ಪರಿಶೀಲಿಸಲು ನ್ಯಾಯಪೀಠವನ್ನು ಸಹ ರಚಿಸಲಾಗುವುದು ಅಂಥ ತಿಳಿಸಿದೆ. ಸುಪ್ರೀಂ ಕೋರ್ಟ್ ನಾಳೆ ಮಧ್ಯಾಹ್ನ 3 ಗಂಟೆಗೆ ಶಿವಲಿಂಗದ ರಕ್ಷಣೆಯ ವಿಷಯವನ್ನು ನಿಗದಿಪಡಿಸಿದೆ. ಮಸೀದಿಯ ಒಳಗೆ ಶಿವಲಿಂಗ ಪತ್ತೆಯಾದ ಸ್ಥಳವನ್ನು ಸಂರಕ್ಷಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶದಲ್ಲಿ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ನಿರ್ದೇಶನ ನೀಡಿತ್ತು. ಇದರೊಂದಿಗೆ, ಇದು ನಮಾಜ್ … Continue reading BIG BREAKING NEWS: ಜ್ಞಾನ್ವಾಪಿ ಮಸೀದಿ ಪ್ರಕರಣದ ವಿಚಾರಣೆಗೆ ನಾಳೆ ಸುಪ್ರೀಂ ಕೋರ್ಟ್‌ನಿಂದ ಪೀಠ ರಚನೆ | Gyanvapi mosque case
Copy and paste this URL into your WordPress site to embed
Copy and paste this code into your site to embed