ನವದೆಹಲಿ: ಮೇಕೆದಾಟು ಅಣೆಕಟ್ಟು ಸಮಗ್ರ ಯೋಜನಾ ವರದಿ ಬಗ್ಗೆ ಕಾವೇರಿ ನೀರು ನಿರ್ವಹಣಾ ಧಿಕಾರದ ಸಭೆಯಲ್ಲಿ ಚರ್ಚಿಸದಂತೆ ನಿರ್ದೇಶನ ನೀಡಲು ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಜು. 26ಕ್ಕೆ ರಂದು ಸುಪ್ರೀಂಕೋರ್ಟ್ ವಿಚಾರಣೆಯನ್ನು ಮುಂದೂಡಿದೆ.
BIGG NEWS: ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆ: ಮಂಗಳೂರು ಏರ್ ಪೋರ್ಟ್ನಲ್ಲಿ ಹೈ ಅಲರ್ಟ್
ಈ ಕುರಿತು ವಿಚಾರಣೆ ನಡೆಸಿದ ನ್ಯಾ. ಎ.ಎಂ. ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠವು ಜು. 26ರಂದು ವಿಸ್ತೃತ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಇನ್ನು ಈ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ನೋಟಿಸ್ ಕೂಡ ಜಾರಿ ಮಾಡಿದೆ.