ಸುಭಾಷಿತ :

Friday, April 3 , 2020 6:50 AM

ಬ್ರೇಕಿಂಗ್ : `CAA’ ಮಾನ್ಯತೆಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂಕೋರ್ಟ್


Wednesday, January 22nd, 2020 11:44 am

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ 143 ಅರ್ಜಿಗಳ ವಿಚಾರಣೆಯನ್ನು ಸಾವಿಂಧಾನಿಕ ಪೀಠ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ನೇತೃತ್ವದ ತ್ರಿಸದಸ್ಯ ಪೀಠವು ಇಂದು ಅರ್ಜಿಗಳ ವಿಚಾರಣೆ ನಡೆಸಿದ್ದು, ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಲಾಗಿರುವುದರಿಂದ ಸಂವಿಧಾನದ 145 (3) ನೇ ವಿಧಿಯ ಪ್ರಕಾರ ಈ ಅರ್ಜಿಗಳನ್ನು ಐವರು ನ್ಯಾಯಮೂರ್ತಿಗಳ ಸಾವಿಂಧಾನಿಕ ಪೀಠಕ್ಕೆ ವರ್ಗಾಯಿಸಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions