BREAKING: ‘ಅಸಹಜ ಲೈಂಗಿಕ ದೌರ್ಜನ್ಯ’ ಕೇಸ್: ‘ಸೂರಜ್ ರೇವಣ್ಣ’ಗೆ ಜಾಮೀನು ಮಂಜೂರು | Suraj Revanna
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದಂತ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಇಂದು ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇಂದು ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದಂತ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ. ಅಂದಹಾಗೇ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ … Continue reading BREAKING: ‘ಅಸಹಜ ಲೈಂಗಿಕ ದೌರ್ಜನ್ಯ’ ಕೇಸ್: ‘ಸೂರಜ್ ರೇವಣ್ಣ’ಗೆ ಜಾಮೀನು ಮಂಜೂರು | Suraj Revanna
Copy and paste this URL into your WordPress site to embed
Copy and paste this code into your site to embed