‘ಸೂರಜ್ ರೇವಣ್ಣ’ಗೆ ಜು.18ರವರೆಗೆ ನ್ಯಾಯಾಂಗ ಬಂಧನ, ನಾಳೆಗೆ ‘ಜಾಮೀನು ಅರ್ಜಿ’ ಮುಂದೂಡಿಕೆ | MLC Suraj Revanna

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಅಲ್ಲದೇ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ನಾಳೆಗೆ ಕೋರ್ಟ್ ಮುಂದೂಡಿದೆ. ಇಂದು ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿತು. ಅವರ ನ್ಯಾಯಾಂಗ ಬಂಧನವನ್ನು ಜುಲೈ.18ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ. ಇನ್ನೂ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಮೂರ್ತಿಗಳು, ಸಿಐಡಿಗೆ … Continue reading ‘ಸೂರಜ್ ರೇವಣ್ಣ’ಗೆ ಜು.18ರವರೆಗೆ ನ್ಯಾಯಾಂಗ ಬಂಧನ, ನಾಳೆಗೆ ‘ಜಾಮೀನು ಅರ್ಜಿ’ ಮುಂದೂಡಿಕೆ | MLC Suraj Revanna