ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿರುವಂತ ಸೂರಜ್ ರೇವಣ್ಣ ಅವರಿಗೆ, ಜುಲೈ.18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಇಂದು ಪ್ರಕರಣ ಸಂಬಂಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ಎಂಎಲ್ ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತಂತೆ ವಿಚಾರಣೆ ನಡೆಸಿತು.

ಎಂಎಲ್ ಸಿ ಸೂರಜ್ ರೇವಣ್ಣ ಅವರಿಗೆ ಕೋರ್ಟ್ ಜುಲೈ.18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶಿಸಿದೆ. ಈ ಮೂಲಕ ಸೂರಜ್ ರೇವಣ್ಣ ಜೈಲು ಪಾಲಾಗುವಂತೆ ಆಗಿದೆ.

UPDATE: ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

UPDATE: ಮಂಗಳೂರಲ್ಲಿ ಮಣ್ಣು ಕುಸಿತ ಪ್ರಕರಣ : ಓರ್ವ ಕಾರ್ಮಿಕನ ರಕ್ಷಣೆ

Share.
Exit mobile version