ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರ : ಜೈಲಿನಿಂದ ಬಿಡುಗಡೆಯಾದ ಬಳಿಕ ಸೂರಜ್ ರೇವಣ್ಣ ಫಸ್ಟ್ ರಿಯಾಕ್ಷನ್

ಬೆಂಗಳೂರು : ನಮ್ಮ ಕುಟುಂಬದ ವಿರುದ್ಧ ಷಡ್ಯಂತರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ ಎಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ಎಂಎಲ್ಸಿ ಸೂರಜ್ ರೇವಣ್ಣ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದರು. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ನೀಡಿ ಆದೇಶ ನೀಡಿತ್ತು. ಹಾಗಾಗಿ … Continue reading ರಾಜಕೀಯವಾಗಿ ನಮ್ಮನ್ನು ಕುಗ್ಗಿಸುವ ಷಡ್ಯಂತ್ರ : ಜೈಲಿನಿಂದ ಬಿಡುಗಡೆಯಾದ ಬಳಿಕ ಸೂರಜ್ ರೇವಣ್ಣ ಫಸ್ಟ್ ರಿಯಾಕ್ಷನ್