ರಾಜ್ಯದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ: ಮೇ.7ಕ್ಕೆ ಮತದಾನ, ಜೂ.4ರಂದು ಮತಏಣಿಕೆ

ನವದೆಹಲಿ: ಲೋಕಸಭಾ ಚುನಾವಣೆಯ ಜೊತೆ ಜೊತೆಗೆ ವಿವಿಧ ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನು ಕೂಡ ಚುನಾವಣಾ ಆಯೋಗದಿಂದ ಇಂದು ಘೋಷಣೆ ಮಾಡಲಾಗಿದೆ. ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕೇಂದ್ರ ಚುನಾವಣಾ ಆಯೋಗದ ಆಯುಕ್ತರು, ಕರ್ನಾಟಕದ ಯಾದಗಿರಿ ಜಿಲ್ಲಿಯೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯಲ್ಲಿ ಮೇ.7ರಂದು ನಡೆಸಲಾಗುತ್ತದೆ. ಮೇ.7ರಂದು ನಡೆದಂತ ಮತದಾನದ ಮತಏಣಿಕೆ ಕಾರ್ಯವು ಜೂನ್.4ರಂದು ನಡೆಯಲಿದೆ. ಅಂದೇ ಫಲಿತಾಂಶ … Continue reading ರಾಜ್ಯದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ: ಮೇ.7ಕ್ಕೆ ಮತದಾನ, ಜೂ.4ರಂದು ಮತಏಣಿಕೆ