ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ್ದಂತ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ ಎಂದು ತಿಳಿಸಿದ್ದಾರೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ … Continue reading ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ: ಸಿಎಂ ಸಿದ್ಧರಾಮಯ್ಯ ಸಂತಾಪ