BREAKING NEWS : ಮಂಗಳೂರಿನ ‘ಸುರತ್ಕಲ್ ಟೋಲ್’ ಸಂಗ್ರಹ ಕೇಂದ್ರ ರದ್ದು : ನಳೀನ್ ಕುಮಾರ್ ಕಟೀಲ್ ಟ್ವೀಟ್

ಮಂಗಳೂರು : ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸ್ಪಂದಿಸಿದ ಪ್ರಧಾನಿ ಮೋದಿಯವರಿಗೆ ಧನ್ಯವಾದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ. ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ಮೋದಿಗೆ ನಾಗರಿಕರ ಪರವಾಗಿ ಧನ್ಯವಾದಗಳು. ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ … Continue reading BREAKING NEWS : ಮಂಗಳೂರಿನ ‘ಸುರತ್ಕಲ್ ಟೋಲ್’ ಸಂಗ್ರಹ ಕೇಂದ್ರ ರದ್ದು : ನಳೀನ್ ಕುಮಾರ್ ಕಟೀಲ್ ಟ್ವೀಟ್