ಮಂಗಳೂರು: ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಸರಿಯಾದ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ
BIGG NEWS : ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಸುರತ್ಕಲ್ ಸುತ್ತಮುತ್ತ ಸೆಕ್ಷನ್ 144 ಜಾರಿ
ಸುದ್ದಿಗಾರರೊಂದಿಗೆ ಮಾಜಿ ಸಚಿವ ಯು.ಟಿ.ಖಾದರ್ ಮಾತನಾಡಿ, ಪೊಲೀಸರು ನಿಜವಾದ ಕೊಲೆ ಆರೋಪಿಗಳನ್ನು ಸೆರೆ ಹಿಡಿಯಬೇಕು. ಇತ್ತಿಚಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ಗಿರಿ ದಾಳಿಗಳು ಹೆಚ್ಚಾಗಿ ನಡೆಯುತ್ತಲೇ ಇದೆ. ಈ ಬಗ್ಗೆ ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲ. ಆ ಉದ್ದೇಶದಿಂದ ಇಂತಹ ಪ್ರಕರಣಗಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
BIGG NEWS : ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಸುರತ್ಕಲ್ ಸುತ್ತಮುತ್ತ ಸೆಕ್ಷನ್ 144 ಜಾರಿ
ಬೇಲೆಬಲ್ ಸೆಕ್ಷನ್ ಹಾಕುವುದರಿಂದ ಬೇಲ್ ಪಡೆದು ಹೊರಬರುತ್ತಾರೆ ಈ ಕೊಲೆ ವಿಚಾರವಾಗಿ ನಿನ್ನೇ ನಾನು ಗೃಹಸಚಿವರ ಜತೆ ಚರ್ಚಿಸಿದ್ದೇನೆ. ಘಟನೆ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪೊಲೀಸ್ ಕಮಿಷನರ್ ಶಶಿಕುಮಾರ್ಗೆ ಕರೆ ಮಾಡುವ ಮೂಲಕ ಮಾಹಿತಿ ಕಲೆ ಹಾಕಿದ್ದಾರೆ.
BIGG NEWS : ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಸುರತ್ಕಲ್ ಸುತ್ತಮುತ್ತ ಸೆಕ್ಷನ್ 144 ಜಾರಿ
ಇದು ಮಂಗಳೂರು ಹೊರವಲಯದ ಸುರತ್ಕಲ್ನ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ನಿನ್ನೆ(ಡಿ.24) ಅಬ್ದುಲ್ ಜಲೀಲ್(45) ಎಂಬುವವರಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿದ ಘಟನೆ ಎಂದು ತಿಳಿದು ಬಂದಿದೆ
BIGG NEWS : ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ : ಸುರತ್ಕಲ್ ಸುತ್ತಮುತ್ತ ಸೆಕ್ಷನ್ 144 ಜಾರಿ