BIGG NEWS: ಮಂಗಳೂರಿನ ಆಸ್ಪತ್ರೆಯಲ್ಲಿ ಮಹಿಳೆಯ‌ ಬಟ್ಟೆ ಬದಲಾಯಿಸೋ ಕೊಠಡಿಯಲ್ಲಿ ಕ್ಯಾಮರಾ ಫಿಕ್ಸ್ : ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್‌

ಮಂಗಳೂರು :  ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. BIGG NEWS : ಶೀಘ್ರದಲ್ಲೇ ಜಾಫ್ನಾದಿಂದ ಭಾರತಕ್ಕೆ ವಿಮಾನಗಳು ಪುನರಾರಂಭ : ಶ್ರೀಲಂಕಾ ಸಚಿವ ನಿಮಲ್ ಸಿರಿಪಾಲ ಡಿ ಸಿಲ್ವಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸಿಂಗ್‌ ವಿದ್ಯಾರ್ಥಿ ಪವನ್ ಕುಮಾರ್ ಈ ಕೃತ್ಯವೆಸಗಿದ ಆರೋಪಿ. ಮೂಲತಃ ಕಲಬುರಗಿಯವನಾದ ಪವನ್ ಬಜಪೆಯಲ್ಲಿ ವಾಸವಾಗಿದ್ದ.ಆಸ್ಪತ್ರೆಗೆ ತಪಾಸಣೆಗೆ ಬಂದವರು ಸ್ಯಾನಿಂಗ್‌ಗೆ … Continue reading BIGG NEWS: ಮಂಗಳೂರಿನ ಆಸ್ಪತ್ರೆಯಲ್ಲಿ ಮಹಿಳೆಯ‌ ಬಟ್ಟೆ ಬದಲಾಯಿಸೋ ಕೊಠಡಿಯಲ್ಲಿ ಕ್ಯಾಮರಾ ಫಿಕ್ಸ್ : ನರ್ಸಿಂಗ್ ವಿದ್ಯಾರ್ಥಿ ಅರೆಸ್ಟ್‌