ಕೇಂದ್ರ ಸಚಿವ ಸುರೇಶ್ ಅಂಗಡಿಗೆ ‘ಕೊರೊನಾ ಪಾಸಿಟಿವ್’ ಧೃಡ – Kannada News Now


India

ಕೇಂದ್ರ ಸಚಿವ ಸುರೇಶ್ ಅಂಗಡಿಗೆ ‘ಕೊರೊನಾ ಪಾಸಿಟಿವ್’ ಧೃಡ

ನವದೆಹಲಿ : ಕೇಂದ್ರ ಸಚಿವ ಸುರೇಶ್ ಅಂಗಡಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಸುರೇಶ್ ಅಂಗಡಿಯವರೇ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ನಾನು ಕೊರೊನಾ ಪರೀಕ್ಷೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದಿದೆ.  ನನಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕೂಡ ನಾನು ಸಲಹೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.
error: Content is protected !!