BIGG NEWS : ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಎಲ್ಲಾ ಮಕ್ಕಳಿಗೂ ‘PUC’ ದಾಖಲಾತಿಗೆ ಅವಕಾಶ : ಶಿಕ್ಷಣ ಸಚಿವ ಸುರೇಶ್ ಕುಮಾರ್ 

ಬೆಂಗಳೂರು: ಈ ಬಾರಿ 10ನೇ ತರಗತಿಯ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗುತ್ತಿರುವುದರಿಂದ  ಪಿಯುಸಿ ಸೇರಬಯಸುವ ಎಲ್ಲರಿಗೂ ಪ್ರವೇಶಾವಕಾಶ ಕಲ್ಪಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.  ಗುರುವಾರ ಕೊನೆದಿನದ  ಪರೀಕ್ಷೆಯ ನಂತರ ನಗರದ ಹಲವಾರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಕೊನೆದಿನ  ದಿನದ ಪರೀಕ್ಷೆಗೆ ಸಂಬಂಧಿಸಿದ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದ ಅವರು, ಯಾವುದೇ ವಿದ್ಯಾರ್ಥಿಗೂ ತೊಂದರೆಯಾಗದಂತೆ ಎಲ್ಲರಿಗೂ ಪ್ರಥಮ ಪಿಯುಸಿ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುವುದು ಎಂದರು. … Continue reading BIGG NEWS : ‘SSLC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಎಲ್ಲಾ ಮಕ್ಕಳಿಗೂ ‘PUC’ ದಾಖಲಾತಿಗೆ ಅವಕಾಶ : ಶಿಕ್ಷಣ ಸಚಿವ ಸುರೇಶ್ ಕುಮಾರ್