ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಜಮೀನು ಸರ್ವೇ ಮಾಡಿ ತಂತಿಬೇಲಿ ಹಾಕಿ ರಕ್ಷಿಸಿ: ಸಚಿವ ಪ್ರಿಯಾಂಕ್ ಖರ್ಗೆಗೆ KRS ಪಕ್ಷದ ರವಿಕೃಷ್ಣಾ ರೆಡ್ಡಿ ಪತ್ರ

ಬೆಂಗಳೂರು: ಗ್ರಾಮ ಪಂಚಾಯಿತಿಗಳೂ ಸೇರಿದಂತೆ ತಮ್ಮ ಇಲಾಖೆಯ ವ್ಯಾಪ್ತಿಗೆ ಸೇರಿದ ಎಲ್ಲಾ ಸರ್ಕಾರಿ ಜಮೀನುಗಳ ಸರ್ವೇ ಮಾಡಿಸಿ ಅವುಗಳಿಗೆ ತಂತಿಬೇಲಿ ಹಾಕಿಸಿ ರಕ್ಷಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗೌರವಾಧ್ಯಕ್ಷ ರವಿಕೃಷ್ಣಾ ರೆಡ್ಡಿ ಅವರು ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಗೌರವಾಧ್ಯಕ್ಷರಾದಂತ ರವಿಕೃಷ್ಣಾ ರೆಡ್ಡಿ ಪತ್ರ ಬರೆದಿದ್ದಾರೆ. ಅದರಲ್ಲಿ ತಮಗೆ ತಿಳಿದಿರುವಂತೆ ರಾಜ್ಯದ … Continue reading ಗ್ರಾ.ಪಂ ವ್ಯಾಪ್ತಿಯ ಸರ್ಕಾರಿ ಜಮೀನು ಸರ್ವೇ ಮಾಡಿ ತಂತಿಬೇಲಿ ಹಾಕಿ ರಕ್ಷಿಸಿ: ಸಚಿವ ಪ್ರಿಯಾಂಕ್ ಖರ್ಗೆಗೆ KRS ಪಕ್ಷದ ರವಿಕೃಷ್ಣಾ ರೆಡ್ಡಿ ಪತ್ರ