Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rah-Veer scheme : ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಬಂದರೆ ₹25,000 ಬಹುಮಾನ: ‘ರಹಾ-ವೀರ್’ ಯೋಜನೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

​ಇರಾನ್ ಮೇಲೆ ಅಮೆರಿಕದ ಪ್ರತೀಕಾರದ ದಾಳಿ: ವಿವಿಧೆಡೆ ಭಾರಿ ಸ್ಫೋಟಗಳ ಸದ್ದು, ಯುದ್ಧದ ಭೀತಿ!

ಭಾರತೀಯ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಪ್ರಧಾನಿ ಮೋದಿ : ನೆಹರು ರೆಕಾರ್ಡ್ ಮುರಿದು ಬರೋಬ್ಬರಿ 4,399 ದಿನ ಸತತ ಆಡಳಿತ ನಡೆಸಿದ ನಮೋ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey
KARNATAKA

ರಾಜ್ಯದಲ್ಲಿ ಈವರೆಗೆ 1,19,65,700 ಮನೆಗಳ ಸಮೀಕ್ಷೆ | Case Survey

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿ ಸಮೀಕ್ಷೆಯನ್ನು ಅಕ್ಟೋಬರ್.18ರವರೆಗೆ ವಿಸ್ತರಣೆ ಮಾಡಲಾಗಿದೆ. ಇದರ ನಡುವೆ ರಾಜ್ಯದಲ್ಲಿ ಇದುವರೆಗೆ 1,19,65,700 ಸಮೀಕ್ಷೆಯನ್ನು ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು ಮನೆಗಳ ಗುರಿ:1,43,77,978 ಮಾಡಲಾಗಿದೆ. ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 1,16,08,503 ಆಗಿದೆ. ಮನೆಗಳ ಸಮೀಕ್ಷೆ ಇಂದಿನ ಪ್ರಗತಿ: 3,57,197 ಆಗಿದೆ. ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 1,19,65,700 ಆಗಿದೆ. ಶೇಕಡಾವಾರು ಪ್ರಗತಿ: 83.2% ಆಗಿದೆ. ಒಟ್ಟು ಜನಸಂಖ್ಯೆ: 4,47,34,261 ಆಗಿದೆ ಎಂದಿದೆ.

ಇನ್ನೂ GBA (ಗ್ರೇಟರ್ ಬೆಂಗಳೂರು) ಪ್ರಗತಿಯು ಒಟ್ಟು ಮನೆಗಳ ಗುರಿ:39,82,335 ಆಗಿದೆ. ಮನೆಗಳ ಸಮೀಕ್ಷೆ ನೆನ್ನೆಯವರೆಗೆ ಪ್ರಗತಿ: 2,74,290 ಆಗಿದೆ. ಮನೆಗಳ ಸಮೀಕ್ಷೆ ಇಂದಿನ ಪ್ರಗತಿ: 1,37,714 ಆಗಿದೆ. ಒಟ್ಟು ಮನೆಗಳ ಸಮೀಕ್ಷೆ ಪ್ರಗತಿ: 4,12,004 ಎಂದಿದೆ.

ಗಣತಿ ಬಗ್ಗೆ ಸುಳ್ಳಿನ ಕಂತೆ ಮೇಲೆ ಕಂತೆ ಹೇಳುವ ಸರಕಾರ: ಛಲವಾದಿ ನಾರಾಯಣಸ್ವಾಮಿ ಖಂಡನೆ

30ಕ್ಕೂ ಹೆಚ್ಚು ವರ್ಷಗಳಿಂದ ಹಕ್ಕುಪತ್ರ, ಮೂಲ ಸೌಕರ್ಯಗಳಿಲ್ಲ: ಮದ್ದೂರು ಶಾಸಕ ಉದಯ್ ಮುಂದೆ ಜನರ ಅಳಲು

Share. Facebook Twitter LinkedIn WhatsApp Email

Related Posts

ಇನ್ಮುಂದೆ UPIನಲ್ಲೇ ಸಿಗುತ್ತೆ ಸಾಲ: ನಿಮ್ಮ ಮೊಬೈಲ್‌ ನಲ್ಲೇ ಆಕ್ಟಿವೇಟ್ ಆಗಲಿದೆ ‘ಮಿನಿ ಕ್ರೆಡಿಟ್ ಕಾರ್ಡ್’!

2 Mins Read

ಗಮನಿಸಿ : `ಆಧಾರ್ ಕಾರ್ಡ್‌’ನಲ್ಲಿ ನಿಮ್ಮ ಹಳೆಯ ಫೋಟೋ ಬದಲಾಯಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

2 Mins Read

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

2 Mins Read
Recent News

Rah-Veer scheme : ರಸ್ತೆ ಅಪಘಾತ ಸಂತ್ರಸ್ತರ ನೆರವಿಗೆ ಬಂದರೆ ₹25,000 ಬಹುಮಾನ: ‘ರಹಾ-ವೀರ್’ ಯೋಜನೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

​ಇರಾನ್ ಮೇಲೆ ಅಮೆರಿಕದ ಪ್ರತೀಕಾರದ ದಾಳಿ: ವಿವಿಧೆಡೆ ಭಾರಿ ಸ್ಫೋಟಗಳ ಸದ್ದು, ಯುದ್ಧದ ಭೀತಿ!

ಭಾರತೀಯ ರಾಜಕೀಯದಲ್ಲಿ ಹೊಸ ಇತಿಹಾಸ ಬರೆದ ಪ್ರಧಾನಿ ಮೋದಿ : ನೆಹರು ರೆಕಾರ್ಡ್ ಮುರಿದು ಬರೋಬ್ಬರಿ 4,399 ದಿನ ಸತತ ಆಡಳಿತ ನಡೆಸಿದ ನಮೋ.!

ಇನ್ಮುಂದೆ UPIನಲ್ಲೇ ಸಿಗುತ್ತೆ ಸಾಲ: ನಿಮ್ಮ ಮೊಬೈಲ್‌ ನಲ್ಲೇ ಆಕ್ಟಿವೇಟ್ ಆಗಲಿದೆ ‘ಮಿನಿ ಕ್ರೆಡಿಟ್ ಕಾರ್ಡ್’!

State News
KARNATAKA

ಇನ್ಮುಂದೆ UPIನಲ್ಲೇ ಸಿಗುತ್ತೆ ಸಾಲ: ನಿಮ್ಮ ಮೊಬೈಲ್‌ ನಲ್ಲೇ ಆಕ್ಟಿವೇಟ್ ಆಗಲಿದೆ ‘ಮಿನಿ ಕ್ರೆಡಿಟ್ ಕಾರ್ಡ್’!

By kannadanewsnow57 KARNATAKA 2 Mins Read

ಬೆಂಗಳೂರು: ಭಾರತದಲ್ಲಿ ಡಿಜಿಟಲ್ ಪೇಮೆಂಟ್ ವ್ಯವಸ್ಥೆಯು ಅತ್ಯಂತ ವೇಗವಾಗಿ ಬದಲಾಗುತ್ತಿದೆ. ಈಗ ಯುಪಿಐ (UPI) ಕೇವಲ ಹಣ ವರ್ಗಾವಣೆ ಮಾಡುವ…

ಗಮನಿಸಿ : `ಆಧಾರ್ ಕಾರ್ಡ್‌’ನಲ್ಲಿ ನಿಮ್ಮ ಹಳೆಯ ಫೋಟೋ ಬದಲಾಯಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.