ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9.15 ಲಕ್ಷ ಕುಟುಂಬಗಳ ಸಮೀಕ್ಷೆ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆ ಕಾರ್ಯ ನಡೆಯುತ್ತಿದ್ದು, ಸಮೀಕ್ಷೆ ಪ್ರಾರಂಭದಿಂದ ಈವರೆಗೆ 9.15 ಲಕ್ಷ ಮನೆಗಳ ಸಮೀಕ್ಷೆ ನಡೆಸಲಾಗಿದೆ. ಇಂದು 10-10-2025 ರಂದು 5 ನಗರ ಪಾಲಿಕೆಗಳಲ್ಲಿ ರಾತ್ರಿ 08.00 ಗಂಟೆಯವರೆಗೆ 1,47,369 ಮನೆಗಳನ್ನು ಸಮೀಕ್ಷೆ ನಡೆಸಲಾಗಿದೆ. ಜಿಬಿಎ 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸಿದ ಮನೆಗಳ ವಿವರ: 1. ಕೇಂದ್ರ ನಗರ ಪಾಲಿಕೆ : 19,330 2. ಪೂರ್ವ ನಗರ ಪಾಲಿಕೆ : 22,124 … Continue reading ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ 9.15 ಲಕ್ಷ ಕುಟುಂಬಗಳ ಸಮೀಕ್ಷೆ