ಚಿಕ್ಕಮಗಳೂರಿನಲ್ಲಿ ಸರ್ವೇ ಅಧಿಕಾರಿ ಆತ್ಮಹತ್ಯೆಗೆ ಶರಣು

ಚಿಕ್ಕಮಗಳೂರು: ರಾಜ್ಯದಲ್ಲಿ ಸರ್ಕಾರಿ ನೌಕರರ ಆತ್ಮಹತ್ಯೆ ಪ್ರಕರಣ ಮುಂದುವರೆದಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ವೇ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಗರದಲ್ಲಿ ಸರ್ವೇ ಅಧಿಕಾರಿ ಶಿವಕುಮಾರ್(45) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೂಡಿಗೆರೆಯ ಕೆ ಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಮೀಪದ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಗುಬ್ಬಿ ಮೂಲದ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಡಿಗೆರೆಯಲ್ಲಿ ಸರ್ವೆ ಅಧಿಕಾರಿಯಾಗಿ ಮೃತ ಶಿವಕುಮಾರ್ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಚಿಕ್ಕಮಗಳೂರು ನೌಕರರ ಸಂಘದ … Continue reading ಚಿಕ್ಕಮಗಳೂರಿನಲ್ಲಿ ಸರ್ವೇ ಅಧಿಕಾರಿ ಆತ್ಮಹತ್ಯೆಗೆ ಶರಣು