ಬೆಂಗಳೂರಲ್ಲಿ ‘GBA ಅಧಿಕಾರಿ’ಯಿಂದಲೇ ‘ಜಾತಿಗಣತಿ ಸಮೀಕ್ಷೆ’ಗೆ ನಕಾರ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಯಿಂದಲೇ ಬೆಂಗಳೂರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡಲು ನಕಾರ ವ್ಯಕ್ತಪಡಿಸಿರುವುದಾಗಿ ತಿಳಿದು ಬಂದಿದೆ. ಹೌದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಯಿಂದಲೇ ಸರ್ವೆಗೆ ನಕಾರ ಕೇಳಿ ಬಂದಿದೆ. ಸಮೀಕ್ಷೆಗೆ ಹೋದ್ರೆ ಮನೆ ಬಾಗಿಲನ್ನೇ ತೆಗೆಯದೇ ಮೌದ್ಗಿಲ್ ನಕಾರ ವ್ಯಕ್ತ ಪಡಿಸಿರೋದಾಗಿ ಹೇಳಲಾಗುತ್ತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ವಿಶೇಷ ಆಯುಕ್ತ ಮೌನೀಶ್ ಮೌದ್ಗಿಲ್ ಗಣತಿದಾರರು ಸಮೀಕ್ಷೆಗಾಗಿ ಮನೆಗೆ ತೆರಳಿದರೂ ಭಾಗಿಲು ತೆಗೆದಿಲ್ಲ. ಮೂರು ಬಾರಿ ಬೆಲ್ ಮಾಡಿ, ಕಾಲ್ … Continue reading ಬೆಂಗಳೂರಲ್ಲಿ ‘GBA ಅಧಿಕಾರಿ’ಯಿಂದಲೇ ‘ಜಾತಿಗಣತಿ ಸಮೀಕ್ಷೆ’ಗೆ ನಕಾರ